ನೂರಾರು ಕುಟುಂಬಗಳಿಗೆ ಮನೆ ಕಟ್ಟಲು ಸಹಕರಿಸಿದ ಜಿಲ್ಲೆಯ ಏಕೈಕ ರಾಜಕಾರಣಿ ಪ್ರಮೋದ್ ಮಧ್ವರಾಜ್: ವಿಶ್ವಾಸ್ ಅಮೀನ್ https://wp.me/p9KQap-5xO
ನೂರಾರು ಕುಟುಂಬಗಳಿಗೆ ಮನೆ ಕಟ್ಟಲು ಸಹಕರಿಸಿದ ಜಿಲ್ಲೆಯ ಏಕೈಕ ರಾಜಕಾರಣಿ ಪ್ರಮೋದ್ ಮಧ್ವರಾಜ್: ವಿಶ್ವಾಸ್ ಅಮೀನ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಈ ಭಾರಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ದಿಸುತ್ತೀರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶಾಸಕತ್ವ ಅವಧಿಯಲ್ಲಿ ಮತ್ತು ಶಾಸಕನಾಗುವ ಪೂರ್ವದಲ್ಲಿಯೂ ನೂರಾರು ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಕಲ್ಪಿಸಿ ಬಡವರ ಕಣ್ಣೀರು ಒರೆಸಿದ ಜನನಾಯಕ ಈ ಸಂಸದನಾಗಬೇಕು ಇದರಿಂದ ಮತ್ತಷ್ಟು ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಲು ಸಹಕಾರಿಯಾಗುತ್ತೆಂದು ಉಡುಪಿ ಯೂತ್ ಕಾಂಗ್ರೇಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದರು.

