ನವದೆಹಲಿ: ದೇಶದ ಆರ್ಥಿಕ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಇದು ‘ಐತಿಹಾಸಿಕ ಆರ್ಥಿಕ ಕುಸಿತ’ ಎಂದು ಬಣ್ಣಿಸಿದ್ದಾರೆ. ನೂರು ಬಾರಿ ಸುಳ್ಳು ಹೇಳೋದ್ರಿಂದ ಅದು ಸತ್ಯವಾಗೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರ ಐತಿಹಾಸಿಕ ಆರ್ಥಿಕ ಕುಸಿತವನ್ನು ಒಪ್ಪಿಕೊಳ್ಳಬೇಕು. ಜೊತೆಗೆ ಸ್ಥಿತಿ ಸುಧಾರಣೆಗೆ ಯತ್ನಿಸಬೇಕು ಎಂದು ಒತ್ತಾಯಿಸಿದ ಅವರು, ಆರ್ಥಿಕ ಸ್ಥಿತಿಗತಿಯ ಸವಾಲನ್ನು ಎದುರಿಸುವ ಬದಲು ಸರ್ಕಾರ ‘ಹೆಡ್ ಲೈನ್ ನಿರ್ವಹಣೆ’ ಮಾಡುತ್ತಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.
ದೇಶದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕಾ ಕ್ಷೇತ್ರದ ಪ್ರಮುಖ ವಲಯಗಳ ಬೆಳವಣಿಗೆ ತೀರಾ ಕುಸಿದಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ. ಆರ್ಥಿಕ ಹಿನ್ನಡೆ ಅಥವಾ ಆರ್ಥಿಕ ಕುಸಿತದಿಂದಾಗಿ ವಿದ್ಯುತ್, ಕಚ್ಚಾ ತೈಲ, ಸಿಮೆಂಟ್ ಸೇರಿದಂತೆ ಪ್ರಮುಖ 8 ಕೈಗಾರಿಕಾ ವಲಯಗಳ ಆರ್ಥಿಕ ಬೆಳವಣಿಗೆ ಪ್ರಮಾಣ ಜುಲೈನಲ್ಲಿ ಶೇ 2.1ಕ್ಕೆ ಕುಸಿದಿದೆ ಎಂದು ತಿಳಿದುಬಂದಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…