ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ ಉತ್ತಮ ಸಲಹೆಗಳನ್ನು ಸ್ವೀಕರಿಸಿ
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ
ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು
ಮೀನ: ಕೃಷಿ ಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…