ಬೆಂಗಳೂರು: ರಾಜ್ಯದ ಜನತೆಗೆ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ದೇವೇಗೌಡ ಸಭೆ ನಡೆಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ರಾಜ್ಯದ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದ ಪ್ರದೇಶಗಳ ಕುರಿತು ಮಾಹಿತಿಯನ್ನು ಕಲೆಹಾಕಲಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳು ಕಳೆದ 2 ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸುತ್ತಿದ್ದು, ಸರ್ಕಾರವು ನೊಂದಂತವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೇವೇಗೌಡ ಆರೋಪಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…