ಬೆಂಗಳೂರು : ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗುವಂತೆ ಸ್ವಲ್ಪ ವಿಶಾಲವಾದ ಮನೆಗಳನ್ನು ನಿರ್ಮಿಸಲು 1 ರಿಂದ 2 ಲಕ್ಷ ರೂ. ಹೆಚ್ಚುವರಿ ಮೊತ್ತ ಭರಿಸುವ ಚಿಂತನೆ ಇದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ವೆಚ್ಚ ಮಾಡಲಾಗುವುದು. ಈ ಉದ್ದೇಶಕ್ಕೆ ಕೇಂದ್ರ ಸರ್ಕಾರ ವಸತಿ ಯೋಜನೆಗಳಡಿ ತಲಾ 1.40 ಲಕ್ಷ ರೂ. ಸಬ್ಸಿಡಿ ಸಿಗಲಿದ್ದು, ಉಳಿದ 3.60 ಲಕ್ಷ ರೂ.ಗಳನ್ನು ಸರ್ಕಾರ ಭರಿಸಲಿದೆ ಎಂದರು.
ಇನ್ನು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗುವಂತೆ ಸ್ವಲ್ಪ ವಿಶಾಲವಾದ ಮನೆಗಳನ್ನು ನಿರ್ಮಿಸಲು 1 ರಿಂದ 2 ಲಕ್ಷ ರೂ. ಹೆಚ್ಚುವರಿ ಮೊತ್ತ ಭರಿಸುವ ಚಿಂತನೆ ಇದೆ. ಈ ಉದ್ದೇಶಕ್ಕಾಗಿ ಸಿಎಸ್ ಆರ್ ದೇಣಿಗೆ ಹಣವನ್ನು ಬಳಕೆ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…