Featured

ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ ಉಪೇಂದ್ರ -Vishwanews24

ಬೆಂಗಳೂರು :ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.

ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.

ಜಾಹಿರಾತು

ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago