ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…