Featured

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಕುಸಿದ ಗುಡ್ಡ :ಮಂಗಳೂರು – ಬೆಂಗಳೂರು ಸಂಚಾರ ಸ್ಥಗಿತ ; ವಾಹನ ಸವಾರರ ಪರದಾಟ – vishwanews24

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಕುಸಿದ ಗುಡ್ಡ :ಮಂಗಳೂರು – ಬೆಂಗಳೂರು ಸಂಚಾರ ಸ್ಥಗಿತ ; ವಾಹನ ಸವಾರರ ಪರದಾಟ

ನೆಲ್ಯಾಡಿ : ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಇಂದು ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಸಮಯ ಹೆದ್ದಾರಿಗೆ ಮಣ್ಣು ಬಿದ್ದು ಸಂಪೂರ್ಣ ಹೆದ್ದಾರಿ ಬಂದ್ ಆಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಪದೇ ಪದೇ ಹೆದ್ದಾರಿ ಮಣ್ಣು ಬೀಳುತ್ತಿದ್ದರೂ ಯಾವುದೇ ಶಾಶ್ವತ ಕ್ರಮ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು, ಪ್ರಯಾಣಿಕರು ಆಕೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದೆ ಹೋಗಲಾಗದೆ, ಬಹಳ ಹೊತ್ತು ಟ್ರಾಫಿಕ್ ಜಾಂ ಉಂಟಾಯಿತು. ನಂತರ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿವೆ. ಸ್ಥಳಕ್ಕೆ ನೆಲ್ಯಾಡಿ ಹೋರಾಟಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಕಳೆದ ವಾರವೂ ಇಲ್ಲಿ ಮಣ್ಣು ಕುಸಿದು ಮೂರು ಗಂಟೆ ಕಾಲ ಹೆದ್ದಾರಿ ಬಂದ್ ಆಗಿತ್ತು. ಮಳೆಗಾಲ ಆರಂಭಗೊಂಡ ಮೇಲೆ ಇಲ್ಲಿ ಐದಾರು ಬಾರಿ ಮಣ್ಣು ಕುಸಿದಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago