ಕಾಸರಗೋಡು : ಕಾಸರಗೋಡು ಸ್ಪೆಷಲ್ ಬ್ರಾಂಚ್ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಜೂ 29ರ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದಾರೆ. ಅಬ್ದುಲ್ ಅಝೀಝ್ (48) ಮೃತ ಪಟ್ಟವರು.
ವೆಳ್ಳರಿಕುಂಡುನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.
ಇವರು ಈ ಹಿಂದೆ ರಾಜಪುರ, ವೆಳ್ಳರಿಕುಂಡು ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…