Featured

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡಲ್ ಅವರು ಕಠ್ಮಂಡುವಿನಲ್ಲಿ ನಡೆದ ಸಮಾರಂಭದಲ್ಲಿ ಬಾಲೇಂದ್ರ ಶಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ರ‍್ಯಾಪರ್ ಆಗಿದ್ದ ಬಾಲೇಂದ್ರ ಶಾ ಅವರು ರಾಜಕೀಯಕ್ಕೆ ಪ್ರವೇಶಿಸಿ ಕಠ್ಮಂಡು ಮಹಾನಗರ ಪಾಲಿಕೆಯ ಮೇಯರ್ ಆಗಿದ್ದರು.

ಇದನ್ನೂ ಓದಿ:

ಬಾಲೇಂದ್ರ ಶಾ ಕಟ್ಟಿದ್ದ ರಾಷ್ಟ್ರೀಯ ಸ್ವತಂತ್ರ ಪಾರ್ಟಿ (RSPಗೆ) ನೇಪಾಳ ಸಂಸತ್ತಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇತ್ತೀಚೆಗೆ ಭರ್ಜರಿ ಬಹುಮತ ಪಡೆದಿತ್ತು. 275 ಸ್ಥಾನಗಳಲ್ಲಿ 182 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ನೇಪಾಳದಲ್ಲಿ ಮಾಧೇಶಿ ಸಮುದಾಯದ ನಾಯಕರೊಬ್ಬರು ಪ್ರಧಾನಿಯಾಗುತ್ತಿರುವುದು ಇದೇ ಮೊದಲು. ಬಾಲೇಂದ್ರ ಶಾ ಅವರು ನೇಪಾಳದ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

1 hour ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

1 hour ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

1 hour ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

1 hour ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago