ನವದೆಹಲಿ :ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪ್ರಕರಣಕ್ಕೆ ನಾವು ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್ ಜಿಹಾದ್ ಪ್ರಕರಣವೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ನೇಹಾ ಹಿರೇಮಠ್ ಪ್ರಕರಣ ನಿಜವಾಗಿಯೂ ಲವ್ ಜಿಹಾದ್ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ನೇಹಾ ಹೀರೇಮಠ್ ಪ್ರಕರಣವನ್ನು ಸಿಎಂ, ಡಿಸಿಎಂ ವೈಯಕ್ತಿಕ ಕಾರಣಗಳಿಗೆ ನಡೆದಿದೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ. ಕರ್ನಾಟಕ ಸಿಎಂ, ಡಿಸಿಎಂ ಅಲ್ಪ ಸಂಖ್ಯಾತರ ಮತಬ್ಯಾಂಕ್‌ಗಾಗಿ ಆ ರೀತಿ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಲೇಜು ಕ್ಯಾಂಪಸ್‌ನಲ್ಲಿ ಈ ರೀತಿ ಕೊಲೆ ನಡೆಯುತ್ತದೆ ಎಂದರೆ ಅದು ವೈಯಕ್ತಿಕ ವಿಷಯ ಹೇಗಾಗುತ್ತದೆ? ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಸಿಗಬೇಕೋ ಬೇಡವೋ? ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿ ಸತ್ಯ ಮುಚ್ಚಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…