ನೈಋತ್ಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ – Vishwanews24
ನೈಋತ್ಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ
ಮೈಸೂರು: ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಗುರುವಾರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ವಿರೋಧ ಪಕ್ಷ ನಾಯಕ ಆರ್. ಅಶೋಕ್, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇದ್ದರು.
ಕಣದಿಂದ ಹಿಂದೆ ಸರಿಯಲಾರೆ , ಗೆದ್ದರೂ ಸೋತರೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುವೆ : ರಘುಪತಿ ಭಟ್ – vishwanews24
