ಮಂಗಳೂರು,: ಕರಾವಳಿ ಪ್ರದೇಶದಲ್ಲಿ ಮೀನುಗಾರರ ಹೋರಾಟಕ್ಕೆ ಜಯವೆಂಬಂತೆ ಹೈಕೋರ್ಟ್ ಬೆಳಕಿನ ಮೀನುಗಾರಿಕೆಯನ್ನು ನಿಷೇಧಿಸಿ ಆದೇಶ ನೀಡಿದೆ. ಆದೇಶ, ಕಾನೂನು ಜಾರಿಗೆ ಬಂದ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಇಲಾಖೆ ನಿರ್ಧರಿಸಿದೆ.
ನಿಯಮ ಮೀರಿ ನೈಟ್ ಲೈಟ್ ಫಿಶಿಂಗ್ ನಡೆಸಿದ್ದಲ್ಲಿ, ಅಂತಹ ಮೀನುಗಾರಿಕಾ ದೋಣಿಗಳ ಪರವಾನಿಗೆ, ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು. ಹಾಗೂ ಡೀಸೆಲ್ ವಿತರಣೆ ನಿಲ್ಲಿಸಲಾಗುವುದು ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಇಷ್ಟರಲ್ಲೂ ಎಚ್ಚೆತ್ತುಕೊಳ್ಳದೆ, ಪುನರಾವರ್ತನೆಗೊಂಡಲ್ಲಿ ಬೋಟ್ ನ ನೋಂದಣಿಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಎಂಬುವುದಾಗಿ ಇಲಾಖೆ ಖಡಕ್ ಸೂಚನೆ ರವಾನಿಸಿದೆ.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…