ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಸಂಖ್ಯೆಯ ಲೆಕ್ಕದಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಹಣ ಮತ್ತು ತೋಳ್ಬಲ ಬಳಸಿಕೊಂಡು ಸಂಖ್ಯೆಯ ಲೆಕ್ಕದಲ್ಲಿ ಗೆದ್ದಿರುವ ಬಿಜೆಪಿ ನೈತಿಕವಾಗಿ ಸೋತಿದೆ. ಆದರೆ, ಸಂಖ್ಯೆಯ ಲೆಕ್ಕದಲ್ಲಿ ನಮ್ಮ ಮೈತ್ರಿ ಸರ್ಕಾರ ಸೋತರೂ ಅವರ ಮಟ್ಟಕ್ಕೆ ಇಳಿಯದೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಈಗ ನಮ್ಮ ಮನೆ ಸ್ವಚ್ಛವಾಗಿದೆ” ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…