Featured

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ : ಕಾಪು ಮತಗಟ್ಟೆಯಲ್ಲಿ ಮಾತಿನ ಚಕಮಕಿ – vishwanews24

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ

ಕಾಪು ಮತಗಟ್ಟೆಯಲ್ಲಿ ಮಾತಿನ ಚಕಮಕಿ

ತಮ್ಮ ಅಭ್ಯರ್ಥಿಗೆ ಮತ ಹಾಕುವಂತೆ ಒತ್ತಾಯ ಹೇರುತ್ತಿದ್ದ  ಪಕ್ಷದ ಕಾರ್ಯಕರ್ತರು

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಮತದಾರರ ಗಮನ ಸೆಳೆಯುವ ಪ್ರಯತ್ನ

ಪರಸ್ಪರ ದೋಷಾರೋಪ ಮಾಡಿಕೊಂಡ ಎರಡು ಪಕ್ಷದ ಕಾರ್ಯಕರ್ತರು

ಮಧ್ಯಪ್ರವೇಶಿಸಿದ ಕಾಪು ಪೊಲೀಸರು

ಎರಡು ಪಕ್ಷದ ಕಾರ್ಯಕರ್ತರನ್ನು ಸ್ಥಳದಿಂದ ದೂರ ಕಳುಹಿಸಿದ ಪೊಲೀಸರು

ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

11 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago