ನೋಡಿ ಇಂದಿನ ರಾಶಿ ಭವಿಷ್ಯ ; ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಅನೇಕರು ನಿಮ್ಮ ಕಾರ್ಯವೈಖರಿಗೆ ಬೆರಗಾಗುವರು. ಇನ್ನು ಕೆಲವರು ಮುಕ್ತ ಕಂಠದಿಂದ ಪ್ರಶಂಸಿಸಲು ಶುರುಮಾಡುತ್ತಾರೆ. ಇವೆಲ್ಲವೂ ಅವರ ಸ್ವಾರ್ಥ ಸಾಧನೆಗಾಗಿ ತಮ್ಮ ಕೆಲಸ ಸಾಧಿಸಿಕೊಳ್ಳುವ ಸಲುವಾಗಿ ಎಂಬುದು ನಿಮ್ಮ ಅರಿವಿಗೆ ಬರುವುದಿಲ್ಲ. ಈ ಬಗ್ಗೆ ಎಚ್ಚರ ಇರಲಿ.

ವೃಷಭ:- ನಿಮ್ಮ ಚಿಂತನೆಗಳನ್ನು ಕುಟುಂಬದ ಸದಸ್ಯರೊಂದಿಗೆ ಭಾವನಾತ್ಮಕವಾಗಿ ಹಂಚಿಕೊಳ್ಳಿ. ಇದರಿಂದ ನಿಮ್ಮ ಚಿಂತನೆಗಳು ಎಷ್ಟು ಉದಾತ್ತವಾಗಿವೆ ಎಂದು ಅವರು ಅಭಿಪ್ರಾಯ ಪಡುವರು. ಸಮಾಜದಲ್ಲಿ ನಿಮಗೆ ಕೀರ್ತಿ, ಗೌರವ ದೊರಕುವುದು.

ಮಿಥುನ:- ಕಾಲದ ಕಪಿಮುಷ್ಠಿಯಲ್ಲಿ ಸಿಲುಕಿರುವ ನಿಮಗೆ ಒಂಟಿತನದ ಬೇಸರವಿದೆ. ಎಲ್ಲರಿಂದಲೂ ದೂರವಾಗಿದ್ದೇನೆ ಎಂದು ಮನಸ್ಸು ಖಿನ್ನತೆಯತ್ತ ಸಾಗುವುದು. ಲೋಕ ರಕ್ಷಕನಾದ ಪರಶಿವನನ್ನು ಪ್ರಾರ್ಥಿಸಿದಲ್ಲಿ ಎಲ್ಲವೂ ಒಳಿತಾಗುವುದು.

ಕಟಕ:- ಯಾವುದೋ ಹಳೆಯ ಕಾಲದ ಸಮಸ್ಯೆಯೊಂದು ಮರುಕಳಿಸುವ ಸಾಧ್ಯತೆ ಇದೆ. ಕುಲದೇವರ ಪ್ರಾರ್ಥನೆ ಮಾಡಿ ಮತ್ತು ಹಿರಿಯರ ಆಶೀರ್ವಾದ ಪಡೆಯಿರಿ. ನೂತನ ಕಾರ್ಯಗಳನ್ನು ಹಮ್ಮಿಕೊಳ್ಳುವುದು ಬೇಡ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಸಿಂಹ:- ನಿಮ್ಮ ನಡವಳಿಕೆಯನ್ನು ಬಹು ಹತ್ತಿರದಿಂದ ಗಮನಿಸುತ್ತಿರುವ ವ್ಯಕ್ತಿಗಳು ನಿಮ್ಮ ತಪ್ಪನ್ನು ಹುಡುಕಲು ಹವಣಿಸುತ್ತಿರುವರು. ಆದರೆ ಅವರ ಟೀಕಾ ಪ್ರಹಾರಕ್ಕೆ ನೀವು ತಲೆಕೆಡಿಸಿಕೊಳ್ಳಬೇಕಿಲ್ಲ. ಮನೋನಿಯಾಮಕ ರುದ್ರದೇವರನ್ನು ಸ್ಮರಿಸಿ.

ಕನ್ಯಾ:- ಬರೀ ಮಾತಿನಿಂದ ಉಪಯೋಗವಿಲ್ಲ. ನಿಮ್ಮ ಯೋಚನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಸಾರ್ವಜನಿಕ ಮನ್ನಣೆಗೆ ಪಾತ್ರರಾಗುವಿರಿ. ನಿಮ್ಮ ನಿಜವಾದ ಶಕ್ತಿಯನ್ನು ಪ್ರದರ್ಶಿಸಲು ಅವಕಾಶ ಸಿಗಲಿದೆ. ಅನ್ಯರ ಬೆಂಬಲ ದೊರೆಯಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:-ಕೆಲಸ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ಕನಸಿನ ಮನೆಯು ನಿಮ್ಮದಾಗುವುದು. ಅದಕ್ಕೆ ಪೂರಕವಾದ ಹಣಕಾಸು ಹೊಂದಿಸುವಿರಿ. ಒಳಾಂಗಣ ಕೆಲಸಗಳನ್ನು ಆರಂಭಿಸುವಿರಿ. ಸಂಗಾತಿಯ ಸಹಕಾರ ಮತ್ತು ಬಂಧುಗಳ ಸಹಕಾರ ನಿಮಗೆ ದೊರೆಯುವುದು.

ವೃಶ್ಚಿಕ:- ಸ್ನೇಹಿತರ ವ್ಯವಹಾರದಲ್ಲಿ ಅನಗತ್ಯವಾದ ವಾಗ್ದಾನ ಮಾಡಿ ಸಿಲುಕಿಕೊಳ್ಳದಿರಿ. ಅವತ್ಯವಿದ್ದಷ್ಟು ಹಣ ಖರ್ಚು ಮಾಡುವುದು ಒಳ್ಳೆಯದು. ಬಡವರಿಗೆ ಆಹಾರವನ್ನು ನೀಡಿ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ.

ಧನುಸ್ಸು:- ಉದರಕ್ಕೆ ಸಂಬಂಧ ಪಟ್ಟಂಥ ತೊಂದರೆಗಳು ಎದುರಾಗುವುವು. ಅನುವಂಶಿಕ ಕಾಯಿಲೆಗಳು ನಿಮಗೆ ಮರುಕಳಿಸುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಉದಾಸೀನ ಮಾಡದೆ ಸೂಕ್ತ ವೈದ್ಯಕೀಯ ಉಪಚಾರ ನಡೆಸಿ.

ಮಕರ:- ಜಯವಿರುವವರೆಗೂ ಭಯವಿಲ್ಲ ಎಂದರು ಹಿರಿಯರು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವುವು. ಪ್ರಯಾಣದಲ್ಲಿ ಹೆಚ್ಚಿನ ಸುಖ ಸಂತೋಷ ದೊರೆಯುವುದು.

ಕುಂಭ:- ಸಕಲಗ್ರಹಬಲ ನೀನೇ ಸರಸಿಜಾಕ್ಷ ಎನ್ನುವಂತೆ ಸದ್ಯದ ಪರಿಸ್ಥಿತಿಯಲ್ಲಿ ಭಗವಂತನನ್ನು ಭಕ್ತಿಯಿಂದ ಪ್ರಾರ್ಥಿಸಿ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ನಿಮ್ಮ ನೌಕರಿ ವಿಚಾರವಾಗಿ ನಿಮಗೆ ಮಹತ್ವದ ಮಾಹಿತಿ ದೊರೆಯುವುದು.

ಮೀನ:- ಮನುಜ ಸಂಘಜೀವಿ. ಹಾಗಾಗಿ ಯಾರನ್ನೂ ತಿರಸ್ಕರಿಸುವಂತಿಲ್ಲ. ಯಾರಿಂದ ಯಾವ ಸಮಯದಲ್ಲಿ ಸಹಕಾರ ದೊರೆಯುವುದೋ ಗೊತ್ತಾಗುವುದಿಲ್ಲ. ನೀವು ದೂರ ಇಟ್ಟ ವ್ಯಕ್ತಿಯಿಂದಲೇ ನಿಮಗೆ ದೈಹಿಕ ಮತ್ತು ಮಾನಸಿಕ ಬೆಂಬಲ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago