Featured

ನೋಡಿ ನಿಮ್ಮ ಇಂದಿನ ರಾಶಿ ಭವಿಷ್ಯ : 02-11-2021 -Vishwanews24

ನೋಡಿ ನಿಮ್ಮ ಇಂದಿನ ರಾಶಿ ಭವಿಷ್ಯ : 02-11-2021 -Vishwanews24

ಮೇಷ : ಈ ದಿನವು ನಿಮಗೆ ಉತ್ತಮವಾಗಿ ಇರಲಿದೆ. ನೀವು ಅಂದುಕೊಂಡ ಕಾರ್ಯಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಲಿದ್ದೀರಿ.

ವೃಷಭ : ಯಾವುದೇ ಕೆಲಸವನ್ನು ಆರಂಭಿಸುವ ಮುನ್ನವೇ ನಕಾರಾತ್ಮಕವಾಗಿ ಚಿಂತಿಸುವುದನ್ನು ಬಿಟ್ಟುಬಿಡಿ.

ಮಿಥುನ : ಇನ್ನೊಬ್ಬರ ಜೊತೆ ಸೇರಿ ಮಾಡುವ ಎಲ್ಲಾ ಕೆಲಸಗಳಲ್ಲೂ ನೀವಿಂದು ಯಶಸ್ಸು ಕಾಣುವಿರಿ. ಯಾಕೋ ಮನಸ್ಸಿಗೆ ಅತೀವವಾಗಿ ನೋವುಂಟಾಗುವ ಘಟನೆಗೆ ಸಾಕ್ಷಿಯಾಗುವುದರಿಂದ ಕಚೇರಿ ಕೆಲಸಕ್ಕೆ ವಿರಾಮ ಪಡೆಯುವಿರಿ.

ಕಟಕ : ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸೇರಿ ಪ್ರವಾಸಿ ತಾಣಗಳಿಗೆ ತೆರಳಲಿದ್ದೀರಿ. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ. ಜವಳಿ ಉದ್ಯಮಿಗಳು, ಹಣ್ಣಿನ ವ್ಯಾಪಾರಿಗಳು ಇಂದು ಅನಿರೀಕ್ಷಿತ ಮಟ್ಟದಲ್ಲಿ ಲಾಭ ಗಳಿಸಲಿದ್ದಾರೆ.

ಸಿಂಹ : ಎದುರಾಳಿಗಳನ್ನು ಸೋಲಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಹೊಸ ಸ್ನೇಹಿತರು ನಿಮಗೆ ಸಿಗಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿ ಇರಲಿದೆ. ಖರ್ಚಿನ ಸಂಖ್ಯೆ ಹೆಚ್ಚಾಗಲಿದೆ.

ಕನ್ಯಾ : ನಿಮ್ಮ ನಡವಳಿಕೆಗಳಿಂದ ಸಾರ್ವಜನಿಕ ಜೀವನದಲ್ಲಿ ಗೌರವವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಸಂಗಾತಿಯು ನಿಮ್ಮೆಲ್ಲ ಪ್ರಯತ್ನಗಳಿಗೆ ಸಂಯಮದಿಂದ ಸಾಥ್​ ನೀಡಲಿದ್ದಾರೆ.

ತುಲಾ : ತಂದೆಯ ಮಾತುಗಳು ನಿಮ್ಮ ಮನಸ್ಸಿಗೆ ಚುಚ್ಚಲಿದೆ. ಆದರೂ ಕೋಪದ ಕೈಗೆ ಬುದ್ಧಿ ನೀಡಬೇಡಿ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.

ವೃಶ್ಚಿಕ : ಬೇರೆಯವರ ಸಹಾಯ ಪಡೆದು ಅಂದುಕೊಂಡಿದ್ದನ್ನು ಸಾಧಿಸಲಿದ್ದೀರಿ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಸ್ನೇಹಿತ ಹೆಗಲಾಗಲಿದ್ದಾನೆ. .

ಧನು : ನಿಮ್ಮ ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗುವಂತಹ ಘಟನೆಯೊಂದು ನಡೆಯಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಅನಗತ್ಯ ವಿವಾದ ಉಂಟಾಗಬಹುದು.

ಮಕರ : ಹೊಸ ಉದ್ಯಮ ಆರಂಭಿಸಿರುವ ನೀವು ಇದರಲ್ಲಿ ಲಾಭ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾದಿದೆ.

ಕುಂಭ : ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ನೀವು ಚಿಂತೆಗೀಡಾಗಲಿದ್ದೀರಿ. ಈ ಸಂದರ್ಭದಲ್ಲಿ ಪಿತ್ರಾರ್ಜಿತ ಆಸ್ತಿ ನಿಮ್ಮ ಉಪಯೋಗಕ್ಕೆ ಬರಲಿದೆ.

ಮೀನ : ಕುಟುಂಬಸ್ಥರೊಂದಿಗೆ ಇಂದು ಉತ್ತಮವಾಗಿ ಸಮಯ ಕಳೆಯಲಿದ್ದೀರಿ. ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಇದು ಉತ್ತಮ ದಿನವಾಗಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

5 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

9 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

10 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

10 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

11 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

11 hours ago