Featured

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ವಾಹನಗಳ ಫೋಟೋ ತೆಗೆದು ಶೇರ್ ಮಾಡಿದ್ದಲ್ಲಿ ಅವರಿಗೆ 500 ರೂ. ಬಹುಮಾನ  : ನಿತಿನ್ ಗಡ್ಕರಿ – Vishwanews24

ನೋ ಪಾರ್ಕಿಂಗ್‌ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಹೊಸ ಯೋಜನೆ ರೂಪಿಸಿದ ಕೇಂದ್ರ..

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ವಾಹನಗಳ ಫೋಟೋ ತೆಗೆದು ಶೇರ್ ಮಾಡಿದ್ದಲ್ಲಿ ಅವರಿಗೆ 500 ರೂ. ಬಹುಮಾನ ..

ನವದೆಹಲಿ: ಸಿಕ್ಕ ಸಿಕ್ಕ ಜಾಗಗಳಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್ ಮಾಡುವ ಅಭ್ಯಾಸವನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಕಾಣುತ್ತದೆ. ಆದರೂ ಜನರ ಈ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹೊಸ ಯೋಜನೆಯನ್ನು ರೂಪಿಸಿದೆ.

ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿದ ಫೋಟೋಗಳನ್ನು ತೆಗೆದು, ಅದನ್ನು ಶೇರ್ ಮಾಡಿದ್ದಲ್ಲಿ, ಅವರಿಗೆ 500 ರೂ. ಬಹುಮಾನ ಕೊಡುವ ಹೊಸ ಕಾನೂನನ್ನು ತರುವ ಬಗ್ಗೆ ಯೋಜಿಸಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.

ಭಾರತದ ನಗರಗಳಲ್ಲಿ ಕಾರುಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪಾರ್ಕಿಂಗ್ ಸಮಸ್ಯೆಯೂ ಉಂಟಾಗುತ್ತಿದೆ. ಕೆಲವು ಕುಟುಂಬಗಳಲ್ಲಿ ಪ್ರತಿಯೊಬ್ಬರೂ ಕಾರುಗಳನ್ನು ಹೊಂದಿರುವವರೂ ಇದ್ದಾರೆ. ಆದರೆ ಯಾರೂ ಪಾರ್ಕಿಂಗ್‌ಗೆ ಜಾಗವನ್ನೇ ನಿರ್ಮಿಸುತ್ತಿಲ್ಲ. ಉದಾಹರಣೆ ಕೊಡುವುದಾದರೆ ದೆಹಲಿಯಲ್ಲಿ ಇರುವ ವಿಶಾಲವಾದ ರಸ್ತೆಗಳನ್ನೇ ಜನರು ಪಾರ್ಕಿಂಗ್ ಜಾಗವಾಗಿ ಪರಿಗಣಿಸುತ್ತಿದ್ದಾರೆ ಎಂದು ಗಡ್ಕರಿ ತಿಳಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

10 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

12 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

12 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

12 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

12 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago