ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿಯವರು ನೌಕಾಪಡೆಯ ನೂತನ ಲಾಂಛನ ಮತ್ತು ಧ್ವಜವನ್ನು ಶುಕ್ರವಾರ ಅನಾವರಣಗೊಳಿಸಿದರು.
ಭಾರತದ ಮೊದಲ ಸ್ವದೇಶಿ ನಿರ್ಮಿತ ಯುದ್ದವಿಮಾನ ವಾಹಕ ನೌಕೆ ‘ಐಎನ್‌ಎಸ್ ವಿಕ್ರಾಂತ್’ನ್ನು ಇಲ್ಲಿನ ಹಡಗುಕಟ್ಟೆಯಲ್ಲಿ ನೌಕಾಪಡೆಯ ಸೇವೆಗೆ ನಿಯೋಜನೆಗೊಳಿಸಿದ ಬಳಿಕ ನೂತನ ಲಾಂಛನ ಮತ್ತು ಧ್ವಜ ಅನಾವರಣಗೊಳಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಲಾಂಛನವು ಜೀತದ ಪ್ರತೀಕದಂತಿತ್ತು. ಅದನ್ನು ಇದೀಗ ಇಳಿಸಲಾಗಿದೆ ಎಂದರು.
ಈ ಹಿಂದೆ ಬಿಳಿ ಧ್ವಜದ ಮೇಲಿನ ಎಡತುದಿಯಲ್ಲಿ ಭಾರತದ ಧ್ವಜವಿತ್ತು. ಇದು ಬ್ರಿಟಿಷ್ ಕ್ರಾಸ್ ಧ್ವಜದ ಮಧ್ಯಭಾಗದಲ್ಲಿತ್ತು. ಕ್ರಾಸ್‌ನ ಮಧ್ಯಭಾಗದಲ್ಲಿ ರಾಷ್ಟ್ರ ಲಾಂಛನವಿತ್ತು. ನೂತನವಾಗಿ ರೂಪಿಸಲಾದ ಧ್ವಜದಲ್ಲಿ ಕ್ರಾಸ್‌ನ್ನು ತೆಗೆದು ಹಾಕಲಾಗಿದೆ. ಲಾಂಛನವನ್ನು ಧ್ವಜದ ಬಲಭಾಗದಲ್ಲಿ ವಿನ್ಯಾಸಗೊಳಿಸಲಾಗಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…