Featured

ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು : ಸಿಜೆಐ ಎನ್.ವಿ ರಮಣ -Vishwanews24

ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು : ಸಿಜೆಐ ಎನ್.ವಿ ರಮಣ -Vishwanews24

ನವದೆಹಲಿ: ‘ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು ಮತ್ತು ಅದನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಬಾರದು. ಇಲ್ಲದಿದ್ದರೆ ಕಾನೂನಿನ ನಿಯಮ ಭ್ರಮೆಯಾಗುತ್ತದೆ’ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ  ಪ್ರತಿಪಾದಿಸಿದ್ದಾರೆ.

‘17ನೇ ನ್ಯಾಯಮೂರ್ತಿ ಪಿ.ಡಿ. ದೇಸಾಯಿ ಸ್ಮಾರಕ ಉಪನ್ಯಾಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಪ್ರವಹಿಸುತ್ತಿರುವ ಸಾರ್ವಜನಿಕ ಅಭಿಪ್ರಾಯದ ಭಾವನಾತ್ಮಕತೆಗೆ ನ್ಯಾಯಾಧೀಶರು ಪ್ರಭಾವಿತವಾಗಬಾರದು. ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ನ್ಯಾಯಾಂಗದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಬಗ್ಗೆಯೂ ನಾವು ಕಡ್ಡಾಯವಾಗಿ ಚರ್ಚಿಸುವ ಅಗತ್ಯವೂ ಇದೆ ಎಂದು ಅವರು ಇದೇ ಸಂದರ್ಭ ಅಭಿಪ್ರಾಯಪಟ್ಟರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago