ನವದೆಹಲಿ: ‘ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು ಮತ್ತು ಅದನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಬಾರದು. ಇಲ್ಲದಿದ್ದರೆ ಕಾನೂನಿನ ನಿಯಮ ಭ್ರಮೆಯಾಗುತ್ತದೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ.
‘17ನೇ ನ್ಯಾಯಮೂರ್ತಿ ಪಿ.ಡಿ. ದೇಸಾಯಿ ಸ್ಮಾರಕ ಉಪನ್ಯಾಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಪ್ರವಹಿಸುತ್ತಿರುವ ಸಾರ್ವಜನಿಕ ಅಭಿಪ್ರಾಯದ ಭಾವನಾತ್ಮಕತೆಗೆ ನ್ಯಾಯಾಧೀಶರು ಪ್ರಭಾವಿತವಾಗಬಾರದು. ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ನ್ಯಾಯಾಂಗದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಬಗ್ಗೆಯೂ ನಾವು ಕಡ್ಡಾಯವಾಗಿ ಚರ್ಚಿಸುವ ಅಗತ್ಯವೂ ಇದೆ ಎಂದು ಅವರು ಇದೇ ಸಂದರ್ಭ ಅಭಿಪ್ರಾಯಪಟ್ಟರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…