Featured

ನ್ಯಾಯ-ನೀತಿ-ಧರ್ಮ-ಸತ್ಯ ರಾಜಕಾರಣ ಮಾಡಿದವರು ಸೊರಕೆ : ಅನಿವಾಸಿ ಭಾರತೀಯ ಸುಂದರಾಮ್ ಶೆಟ್ಟಿ – Vishwanews24

ನ್ಯಾಯ-ನೀತಿ-ಧರ್ಮ-ಸತ್ಯ ರಾಜಕಾರಣ ಮಾಡಿದವರು ಸೊರಕೆ : ಅನಿವಾಸಿ ಭಾರತೀಯ ಸುಂದರಾಮ್ ಶೆಟ್ಟಿ

ಕುವೈಟ್ : ಸುಮಾರು 45 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ವಿನಯ್ ಕುಮಾರ್ ಸೊರಕೆ ಇವತ್ತಿನವರೆಗೂ ನ್ಯಾಯ ನೀತಿ ಧರ್ಮ ಸತ್ಯದ ಪ್ರಕಾರವಾಗಿ ರಾಜಕಾರಣ ಮಾಡಿದವರು ವೈಯಕ್ತಿಕವಾಗಿ ದುಡ್ಡು ಮಾಡಿ ಯಾರಿಂದಲೂ ಮೋಸ ಮಾಡಿದ ವ್ಯಕ್ತಿ ಅಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಪಣತೊಟ್ಟು ಸಾವಿರಾರು ಕೋಟಿ ರೂಪಾಯಿಯನ್ನು ಕಾಪುಗೆ ತಂದುಕೊಟ್ಟವರು ವಿನಯ್ ಕುಮಾರ್ ಸೊರಕೆ .

ಅನಿವಾಸಿ ಭಾರತೀಯರಾದ ನಮಗೆಲ್ಲರಿಗೂ ಅವರೊಂದು ಶ್ರೀರಕ್ಷೆ ಯಾವುದೇ ಸಮಯದಲ್ಲೂ ಆದರೂ ಕರೆ ಮಾಡಿದಾಗ ತುರ್ತಾಗಿ ನಮ್ಮ ಊರಿನ ಜನತೆಗೆ ಸ್ಪಂದಿಸುವ ಕೆಲಸ ಮಾಡುತ್ತಿರುವುದರಿಂದ ವಿನಯ್ ಕುಮಾರ್ ಸೊರಕೆ ಅವರಿಗೆ ಕಾಪುವಿನ ಜನ ಮತ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನಮಗೂ ಇದೆ.

ಮಾತ್ರವಲ್ಲದೆ ಈ ಬಾರಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಸೊರಕೆಯವರು ಗೆದ್ದು ಚುನಾವಣೆಯನ್ನು ರಾಜಕೀಯ ನಿವೃತ್ತಿ ಘೋಷಣೆ ಮಾಡಿಸಬೇಕು ಹೊರತು ಸೋತು ರಾಜಕೀಯ ನಿವೃತ್ತಿ ಘೋಷಣೆ ಮಾಡಬಾರದು ಎಂಬುದು ನಮ್ಮೆಲ್ಲರ ಆಸೆ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಸರ್ವ ಜನಾಂಗದ ಅಭಿವೃದ್ಧಿಯ ದೃಷ್ಟಿಯಿಂದ ವಿನಯ್ ಕುಮಾರ್ ಸೊರಕೆ ಅವರು ಬಹುಮತದ ಅಂತರದಿಂದ ಗೆಲ್ಲಿಸಿ ಕೊಡುವ ಜವಾಬ್ದಾರಿ ನಮ್ಮ ಊರಿನ ಜನತೆಯ ಮೇಲಿದೆ ಎಂದು ಅನಿವಾಸಿ ಭಾರತೀಯ ಉದ್ಯಮಿ ಸುಂದರಾಂ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago