ನ್ಯೂಜಿಲೆಂಡ್‌ : 41 ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ನ್ಯೂಜಿಲೆಂಡ್‌ : 41 ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ ಲೇಬರ್ ಪಾರ್ಟಿಯ ನಾಯಕ ’ಕ್ರಿಸ್ ಹಿಪ್ಕಿನ್ಸ್ ’ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಳೆದ ವಾರ ಜಸಿಂಡಾ ಆರ್ಡೆರ್ನ್ ತಮ್ಮ ಪದತ್ಯಾಗ ಘೋಷಿಸಿದ ಬೆನ್ನಲ್ಲೇ, ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.

ಹಿಪ್ಕಿನ್ಸ್ ಮತ್ತು ಉಪ ಪ್ರಧಾನ ಮಂತ್ರಿ ಕಾರ್ಮೆಲ್ ಸೆಪುಲೋನಿ ಅವರು ಬೆಳಿಗ್ಗೆ 11.20 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಹಿಪ್ಕಿನ್ಸ್ ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವಿದಾಗಿ ಮತ್ತು ಹಣದುಬ್ಬರವನ್ನು ನಿಭಾಯಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ – Vishwanews24

ಹಿಪ್ಕಿನ್ಸ್ 2008 ರಲ್ಲಿ ಸಂಸತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು ಅವರು ಪೊಲೀಸ್, ಶಿಕ್ಷಣ ಮತ್ತು ಸಾರ್ವಜನಿಕ ಸೇವೆಯ ಸಚಿವರಾಗಿದ್ದರು.

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ – Vishwanews24

Leave a Reply