ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ ಲೇಬರ್ ಪಾರ್ಟಿಯ ನಾಯಕ ’ಕ್ರಿಸ್ ಹಿಪ್ಕಿನ್ಸ್ ’ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಳೆದ ವಾರ ಜಸಿಂಡಾ ಆರ್ಡೆರ್ನ್ ತಮ್ಮ ಪದತ್ಯಾಗ ಘೋಷಿಸಿದ ಬೆನ್ನಲ್ಲೇ, ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.
ಹಿಪ್ಕಿನ್ಸ್ ಮತ್ತು ಉಪ ಪ್ರಧಾನ ಮಂತ್ರಿ ಕಾರ್ಮೆಲ್ ಸೆಪುಲೋನಿ ಅವರು ಬೆಳಿಗ್ಗೆ 11.20 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಹಿಪ್ಕಿನ್ಸ್ ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವಿದಾಗಿ ಮತ್ತು ಹಣದುಬ್ಬರವನ್ನು ನಿಭಾಯಿಸುವ ಬಗ್ಗೆ ಭರವಸೆ ನೀಡಿದ್ದಾರೆ.
ಹಿಪ್ಕಿನ್ಸ್ 2008 ರಲ್ಲಿ ಸಂಸತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು ಅವರು ಪೊಲೀಸ್, ಶಿಕ್ಷಣ ಮತ್ತು ಸಾರ್ವಜನಿಕ ಸೇವೆಯ ಸಚಿವರಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…