Featured

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ – vishwanews24

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನ.13ರ ಬೆಳಗ್ಗೆ 8:45ಕ್ಕೆ ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ 9 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಸಚಿವರು 10 ಗಂಟೆಗೆ ಉಡುಪಿ ಅಜ್ಜರಕಾಡಿನಲ್ಲಿ ನೂತನ ಎಫ್‌ಎಂ ಸ್ಟೇಷನ್‌ಗೆ ಚಾಲನೆ ನೀಡಲಿದ್ದಾರೆ.

ಬಳಿಕ ಉಡುಪಿಯಿಂದ ಮಂಗಳೂರಿಗೆ ತೆರಳುವ ಅಶ್ವಿನಿ ವೈಷ್ಣವ್, ಮಂಗಳೂರಿನಲ್ಲಿ ಮಂಗಳೂರು ಜಂಕ್ಷನ್- ಯಶವಂತಪುರ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರ ಭೇಟಿಯ ಸಂದರ್ಭ ದಲ್ಲಿ ಜಿಲ್ಲೆಯ ಶಾಸಕರು ಉಪಸ್ಥಿತರಿರುವರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! vishwanews24

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ…

9 minutes ago

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ – vishwanews24

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ ಬೆಂಗಳೂರು: ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ…

23 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ಉಡುಪಿ: ಕೇಂದ್ರ ಸರಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

32 minutes ago

ಉಡುಪಿ : ಮಹಿಳೆ ನಾಪತ್ತೆ – vishwanews24

ಉಡುಪಿ : ಮಹಿಳೆ ನಾಪತ್ತೆ   ಉಡುಪಿ : ಉಡುಪಿ ತಾಲೂಕು 76- ಬಡಗಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ ಶಾಂತೇರಿ…

40 minutes ago

ಉಡುಪಿ :  ನೇರ ಸಂದರ್ಶನ – vishwanews24

ಉಡುಪಿ :  ನೇರ ಸಂದರ್ಶನ   ಉಡುಪಿ : ನಗರದ ನಿಟ್ಟೂರಿನ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17…

44 minutes ago

ಶಿವಮೊಗ್ಗ ಏರ್​​ಪೋರ್ಟ್​ನಲ್ಲಿ ನ. 21ರಿಂದ 3 ತಿಂಗಳು ವಿಮಾನ ಹಾರಾಟ ಸ್ಥಗಿತ – vishwanews24

ಶಿವಮೊಗ್ಗ: ವಿಮಾನ ನಿಲ್ದಾಣದಿಂದ ನ.21ರಿಂದ ವಿಮಾನ ಹಾರಾಟ ಸ್ಥಗಿತ ; ಮೂರು ತಿಂಗಳ ಕಾಲ ಸೇವೆ ಬಂದ್ ಶಿವಮೊಗ್ಗ: ಉಡಾನ್…

22 hours ago