ಬೆಂಗಳೂರು : “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14ರಂದು ದಕ್ಷಿಣ ವಲಯದ ಸಮನ್ವಯದಲ್ಲಿ ಸಂಬಂಧಿಸಿದಂತೆ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ನಾನೂ ಭಾಗವಹಿಸುತ್ತೇನೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಇದಕ್ಕೆ ಸಂಬಂಧಿಸಿದಂತೆ ಇಂದು ಪೂರ್ವಭಾವಿಯಾಗಿ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…