Featured

ನ.14 ರಂದು ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ : ಸಿಎಂ ಬೊಮ್ಮಾಯಿ – Vishwanews24

ನ.14 ರಂದು ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು : “ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್‌ 14ರಂದು ದಕ್ಷಿಣ ವಲಯದ ಸಮನ್ವಯದಲ್ಲಿ ಸಂಬಂಧಿಸಿದಂತೆ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ನಾನೂ ಭಾಗವಹಿಸುತ್ತೇನೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್‌‌ ಕುಮಾರ್‌ ಅವರ ಸನ್ಮಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ಇದಕ್ಕೆ ಸಂಬಂಧಿಸಿದಂತೆ ಇಂದು ಪೂರ್ವಭಾವಿಯಾಗಿ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

18 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

18 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

19 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

20 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

21 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

21 hours ago