Featured

ನ.17ರಿಂದ ಶಬರಿಮಲೆ ಯಾತ್ರೆ ಆರಂಭ -Vishwanews24

ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್‌ಪಿಗಳು, 112 ಸಹಾಯಕ ಎಸ್‌ಪಿಗಳು, 264 ಇನ್ಸ್‌ಪೆಕ್ಟರ್‌ಗಳು ಮತ್ತು 1,185 ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago