Featured

ನ. 19 ರಿಂದ 21 ರ ವರೆಗೆ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ  ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ – vishwanews24

ನ. 19 ರಿಂದ 21 ರ ವರೆಗೆ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ  ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

      ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 ವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ

   . 19 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ರಾತ್ರಿ 8 ಗಂಟೆಯಿ0 12 ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿA ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿ0 ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0 ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

   . 20 ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ . 21 ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿ0 ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿ0 ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಬಸ್ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿA ಕಲ್ಲೊಟ್ಟೆ ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0 ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು

     ಮೇಲ್ಕಂಡ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ನಿಯಮ 221 5() ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago