ಧರ್ಮಸ್ಥಳ: ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.
ಉಡುಪಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ – Vishwanews24
ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನವೆಂಬರ್ 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು : ಸಿಒಡಿ ತನಿಖೆ ರಾಜ್ಯ ಸರಕಾರ ಆದೇಶ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…