Featured

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ – Vishwanews24

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಧರ್ಮಸ್ಥಳ: ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಉಡುಪಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮನ – Vishwanews24

ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನವೆಂಬರ್ 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು : ಸಿಒಡಿ ತನಿಖೆ ರಾಜ್ಯ ಸರಕಾರ ಆದೇಶ – Vishwanews24

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

26 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

31 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

45 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago