Featured

ನ. 19 ರಿಂದ 23 ರ ವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ  – Vishwanews24

ನ. 19 ರಿಂದ 23 ರ ವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತೀ ವರ್ಷ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಇದೇ ನವೆಂಬರ್ 19 ರಿಂದ 23 ರ ವರೆಗೆ ನಡೆಯಲಿದೆ.

ನವೆಂಬರ್ 19ರಂದು ಶಾಸಕ ಹರೀಶ್‌ ಪೂಂಜ ಅವರು ವಸ್ತುಪ್ರದರ್ಶನಕ್ಕೆ ಚಾಲನೆ ನೀಡುತ್ತಾರೆ. ಚಾಲನೆ ಬಳಿಕ ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ನಿತ್ಯವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತದೆ.

ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ‌ ಮೃತ್ಯು, ಯುವಕನಿಗೆ ಗಾಯ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

22 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

23 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

23 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

23 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

24 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

24 hours ago