ಮುಲ್ಕಿ: ಮುಲ್ಕಿ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮುಲ್ಕಿ ತಾಲೂಕು ನ.23 ರಂದು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.
ಅವರು ಕಿನ್ನಿಗೋಳಿಯಲ್ಲಿ, ಈಗಾಗಲೇ ಮುಲ್ಕಿ ತಾಲೂಕು ರಚನೆ ಪ್ರಕ್ರಿಯೆ ಮುಗಿದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಮುಲ್ಕಿ ತಾಲೂಕು ರಚನೆಗೆ 30 ಗ್ರಾಮಗಳು ಸೇರಲಿದ್ದು, ಜಿಲ್ಲಾಧಿಕಾರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ. ಬಳಿಕ ಮುಲ್ಕಿಯಲ್ಲಿ ತಾಲೂಕು ಮಟ್ಟದ ಎಲ್ಲಾ ಕಚೇರಿಗಳು ಆರಂಭಗೊಳ್ಳಲಿದೆ ಎಂದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…