ಶಿರ್ವ: ಇತಿಹಾಸ ಪ್ರಸಿದ್ದ ಶಿರ್ವ ನಡಿಬೆಟ್ಟು ಸೂರ್ಯ -ಚಂದ್ರ ಜೋಡುಕೆರೆ ಕಂಬಳವು ನವೆಂಬರ್ 27ನೇ ಬುಧವಾರ (27-11-2024)ರಂದು ಬೆಳಿಗ್ಗೆ 9 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ.
ಹಗ್ಗ ಕಿರಿಯ(ಜೂನಿಯರ್) ಮತ್ತು ಹಗ್ಗ ಅತೀ ಕಿರಿಯ (ಸಬ್ ಜೂನಿಯರ್) ವಿಭಾಗದ ಕೋಣಗಳಿಗೆ ಮಾತ್ರ ಸ್ಪರ್ಧೆ ನಡೆಯಲಿದೆ. ಎಲ್ಲಾ ಕಂಬಳ ಅಭಿ ಮಾನಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆ ಇದೆ ಎಂದು ಶಿರ್ವ ನಡಿಬೆಟ್ಟು ಯಜಮಾನ ದಾಮೋದರ ಚೌಟ ಮತ್ತು ಕಂಬಳ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…