ಉಡುಪಿ : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನ.29ರಂದು ಉಡುಪಿಯಲ್ಲಿ ಜರಗಲಿರುವ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥರ ದ್ವಿತೀಯ ಪರ್ಯಾಯ ಪೀಠಾರೋಹಣದ ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತದಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2028ರ ಜ.18ರಂದು ಎರಡನೇ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಸೋದೆ ಮಠಾಧೀಶರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಲಿರುವ ನಾಲ್ಕು ಮುಹೂರ್ತಗಳಲ್ಲಿ ಬಾಳೆ ಮುಹೂರ್ತ ಮೊದಲನೆ ಯದು. ನ.29ರ ಬೆಳಗ್ಗೆ 7:45ಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇದು ನಡೆಯಲಿದೆ.
ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು ಮುಂಬೈ ವಿಮಾನ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…
ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…
ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…
ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…
ಬೆಂಗಳೂರು - ಮಡಗಾಂವ್ ವಂದೇಭಾರತ್ ರೈಲಿನ ವೇಗ ಹೆಚ್ಚಿಸಲು ಸಂಸದ ಕೋಟ ಮನವಿ ಉಡುಪಿ : ನೂತನವಾಗಿ ಆರಂಭಗೊಂಡ ಬೆಂಗಳೂರು-…