Featured

ನ.7ರಂದು ಉಡುಪಿಗೆ ಸಿಎಂ ಬೊಮ್ಮಾಯಿ ; ಕಾಪುವಿನಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿ – Vishwanews24

ನ.7ರಂದು ಉಡುಪಿಗೆ ಸಿಎಂ ಬೊಮ್ಮಾಯಿ ; ಕಾಪುವಿನಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿ

ಉಡುಪಿ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಬಿಜೆಪಿ ಜನಸಂಕಲ್ಪ ಸಮಾವೇಶ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ನ.7ರಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಅಂದು 11 ಗಂಟೆಗೆ ಕಾಪುಗೆ ಆಗಮಿಸುವ ಮುಖ್ಯಮಂತ್ರಿ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4 ಕ್ಕೆ ತ್ರಾಸಿ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯುವ ಜನಸ್ಪಂದನ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವರು ಎಂದರು.

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ :-ಆರೋಪಿ ಸಂಶೀರ್ ಬಂಧನ – Vishwanews24

ಇದೇ ಕಾರ್ಯಕ್ರಮದಲ್ಲಿ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಇಬ್ಬರು ಸಚಿವರು, ಎಲ್ಲಾಜನಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಾಪು ಮತ್ತು ತ್ರಾಸಿಗಳಲ್ಲಿ ನಡೆಯುವ ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶ ಗಳಲ್ಲಿ ಭಾಗವಹಿಸುವುದು ಮಾತ್ರವಲ್ಲದೇ ಬೈಂದೂರು ಕ್ಷೇತ್ರದಲ್ಲಿ 1300 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿ : ನ. 7 ರಂದು ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆ : ಯಶ್‌ಪಾಲ್ ಎ. ಸುವರ್ಣ – Vishwanews24

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

8 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

8 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

9 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

9 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

10 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

10 hours ago