ಉಡುಪಿ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಬಿಜೆಪಿ ಜನಸಂಕಲ್ಪ ಸಮಾವೇಶ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ನ.7ರಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅಂದು 11 ಗಂಟೆಗೆ ಕಾಪುಗೆ ಆಗಮಿಸುವ ಮುಖ್ಯಮಂತ್ರಿ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4 ಕ್ಕೆ ತ್ರಾಸಿ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯುವ ಜನಸ್ಪಂದನ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವರು ಎಂದರು.
ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ :-ಆರೋಪಿ ಸಂಶೀರ್ ಬಂಧನ – Vishwanews24
ಇದೇ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಇಬ್ಬರು ಸಚಿವರು, ಎಲ್ಲಾಜನಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಪು ಮತ್ತು ತ್ರಾಸಿಗಳಲ್ಲಿ ನಡೆಯುವ ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶ ಗಳಲ್ಲಿ ಭಾಗವಹಿಸುವುದು ಮಾತ್ರವಲ್ಲದೇ ಬೈಂದೂರು ಕ್ಷೇತ್ರದಲ್ಲಿ 1300 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…