Featured

ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು : ಎಚ್.ವಿಶ್ವನಾಥ್ – Vishwanews24

ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು : ಎಚ್.ವಿಶ್ವನಾಥ್ – Vishwanews24

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆರೋಗ್ಯ ಸರಿ ಇಲ್ಲ. ಮೊದಲಿನ ಶಕ್ತಿ ಇಲ್ಲ. ಆಡಳಿತದಲ್ಲಿ ಅವರ ಕುಟುಂಬದ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ಹೆಚ್ಚಿದೆ. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.

ಮಠಾಧೀಶರು ಬಸವಣ್ಣನವರ ತತ್ವ ಮೀರಬಾರದು. ಬಿಜೆಪಿಗೆ ಎಲ್ಲ ಜಾತಿ ಧರ್ಮದವರು ಮತದಾನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಒಂದು ವೇಳೆ ನಾಯಕತ್ವ ಬದಲಾವಣೆಯಾದರೆ ಪಂಚಮಸಾಲಿಗೆ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಮನವಿ ಮಾಡಿದ್ದೇನೆ ಎಂದರು.

ಪಂಚಮಸಾಲಿ ಸಮುದಾಯದ ಮುರುಗೇಶ್ ನಿರಾಣಿ, ಬಸನಗೌಡ ಯತ್ನಾಳ್, ಅರವಿಂದ ಬೆಲ್ಲದ್ ಇದ್ದಾರೆ. ಈ ಮೂವರ ಪೈಕಿ ಯಾರಿಗಾದರೂ ಸಿಎಂ ಸ್ಥಾನ ಕೊಡಿ ಎಂದು ಅವರು ಒತ್ತಾಯ ಮಾಡಿದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

4 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

7 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago