Featured

ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಳಗಾವಿ : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಜಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ. ಇನ್ನು ಮತ ಎಣಿಕೆ ಪ್ರಗತಿಯಲ್ಲಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಸಂಪೂರ್ಣ ಫಲಿತಾಂಶ ಬಂದ ಬಳಿಕ ಸ್ಪಷ್ಟವಾದ ಚಿತ್ರಣ ಸಿಗಲಿದೆ ಎಂದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭಾ ಚುನಾವನೆಗೆ ದಿಕ್ಸೂಜಿಯಾಗಲಿದ್ದು, ಜೊತೆಗೆ ರಾಜ್ಯ ಕಾಂಗ್ರೆಸ್ ಗೂ ಇನ್ನಷ್ಟು ಶಕ್ತಿ ಬರಲಿದೆ. ಈಗಾಗಲೇ ಉಪಚುನಾವಣೆ ಫಲಿತಾಂಶದಿಂದ ನಮಗೆ ಶಕ್ತಿ ಬಂದಿದೆ ಎಂದು ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago