ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಇನ್ನು ಕೆಲವೇ ಗಂಟೆಯಲ್ಲಿ ಸ್ಪಷ್ಟ ಚಿತ್ರಣ ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಮೈಸೂರು ಬಿಜೆಪಿ ಕಚೇರಿ ಮುಂಭಾಗ ಗೋವಿಗೆ ಪುಷ್ಪಾರ್ಚನೆ ಮಾಡಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸಿದರು. ಹೀಗೆ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚಾರಣೆ ಮಾಡುತ್ತಿದೆ.
ತುಮಕೂರು ಮಾಜಿ ಕಾರ್ಪೋರೇಟರ್ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ
ಸಿಎಂ ಕಚೇರಿಯಲ್ಲಿ ಸಂಭ್ರಮ ಆಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಹಿ ತಿನಿಸಿ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲೂ ಸಂಭ್ರಮಾಚರಣೆ ಮಾಡಲಾಗಿದೆ. ಯಲಹಂಕ ವಿಶ್ವನಾಥ್, ಸಚಿವ ಮುನಿರತ್ನ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…