ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಗೋಲ್‍ಮಾಲ್ ನಡೆದಿದೆ ಎಂದು ಆರೋಪಿಸಿ ವಿದ್ಯುನ್ಮಾನ ಮತ ಯಂತ್ರ (ಎಲೆಕ್ಟ್ರಾನಿಕ್ ಓಟಿಂಗ್ ಮೆಷಿನ್-ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಹಾಗೂ ಉತ್ತರಾಖಂಡದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷದ ಕಚೇರಿಯ ಮುಂದೆ ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.
ಮಧ್ಯಾಹ್ನ 2 ಗಂಟೆಯ ಟ್ರೆಂಡ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 271, ಎಸ್‍ಪಿ 122, ಬಿಎಸ್‍ಪಿ 4, ಕಾಂಗ್ರೆಸ್ 3 ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…