Featured

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ – vishwanews24

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು ತಂದಿದ್ದು ನನ್ನ ಅಧ್ಯಕ್ಷತೆಯಲ್ಲಿ. ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆಶಿ ಸಿಎಂ ಆಗಿ 100 ದಿನಗಳ ಅವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಸಂವಾದ ಏರ್ಪಡಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯನವರು 10 ಕೆಜಿ ಅನ್ನಭಾಗ್ಯ ಯೋಜನೆ ಹೇಳಿದ್ದರು. ಉಳಿದ ಯೋಜನೆಗಳನ್ನು ನಾನೇ ಸಿದ್ಧಪಡಿಸಿ, ನಾನೇ ಪರಿಕಲ್ಪನೆ ಕೊಟ್ಟು ನಾನೇ ಜಾರಿಗೆ ತರಲು ಕಾರಣ” ಎಂದು ಹೇಳಿದರು.

“ಪ್ರಜಾಸೇವೆ ಇಲಾಖೆಯನ್ನು ಆರಂಭಿಸಿದ್ದು ಕೂಡ ನಾನೇ. ಭಾರತ್ ಜೋಡೋ ಯುವಕರ ಸಂಘ, ಈ ರಾಜ್ಯದ ಬೃಹತ್ 2 ನೀರಾವರಿ ಯೋಜನೆಗಳಾದ ಕಾವೇರಿ ಮತ್ತು ತುಂಗಭದ್ರೆಗೆ ಹೊಸ ರೂಪ ಕೊಟ್ಟಿದ್ದು ನಾನೇ. ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ರೈತರಿಗೆ 70,000 ಎಕರೆ ಜಮೀನಿಗೆ ಹೊಸ ಸಮಾಲೋಚನೆ ಮಾಡಿದ್ದು ನನ್ನ ಅವಧಿಯಲ್ಲಿಯೇ” ಎಂದು ನುಡಿದರು.

“ಹೀಗೆ ನಾನು ಮಾಡಿರುವ ಅನೇಕ ಕೆಲಸಗಳಿವೆ, ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ನಾನು ಇತಿಹಾಸವನ್ನು ಓದುವುದು, ಬರೆಯುವುದಲ್ಲಿ ನಂಬಿಕೆ ಇಟ್ಟಿಲ್ಲ, ಇತಿಹಾಸ ಸೃಷ್ಟಿಸುವುದರ ಮೇಲೆ ನಂಬಿಕೆಯಿಟ್ಟವನು” ಎಂದರು.

Vishwa News 24

Recent Posts

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್…

1 hour ago

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ – vishwanews24

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ ನವದೆಹಲಿ: ಸುಮಾರು ಆರು ವರ್ಷಗಳ ಬಳಿಕ…

2 hours ago

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ – vishwanews24

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ ಹಾಸನ: ನಗರದ ಹೊರವಲಯದಲ್ಲಿರುವ ಕೆಂಚಟ್ಟಹಳ್ಳಿ…

2 hours ago

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ – vishwanews24

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಷಾರಾಣಿ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.…

3 hours ago

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ – vishwanews24

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ ಬೆಂಗಳೂರು : ರಾಜ್ಯದ…

3 hours ago

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  – vishwanews24

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  ಬೆಂಗಳೂರು :…

3 hours ago