ಚಂಡೀಗಢ: ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿದ್ದಾಗಿ ಸಿಂಗ್ ಹೇಳಿದ್ದಾರೆ.
ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ ಬಳಿಕ ಅಮರೀಂದರ್ ಸಿಂಗ್ ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆಗಾಗಿ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದೆ. ಯಾವ ಅಭ್ಯರ್ಥಿ ಯಾವ ಕ್ಷೇತ್ರಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಸದ್ಯದರಲ್ಲೇ ತಿಳಿಸಲಿದ್ದೇವೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.
ಅಲ್ಲದೇ ಕೇಂದ್ರ ಸಚಿವ ಹಾಗೂ ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಆಲಂಗಿಸಿರುವ ಫೋಟೊವನ್ನು ಕ್ಯಾಪ್ಟನ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…