ಚಂಡೀಗಢ: ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಟ್ವೀಟ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಂಚರಾಜ್ಯಗಳ ಸೋಲಿನ ಬಳಿಕ 5 ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ ಮರುದಿನ ಟ್ವಿಟ್ಟರ್‌ನಲ್ಲಿ ರಾಜೀನಾಮೆಯ ಪತ್ರವನ್ನು ಶೇರ್ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…