ಚಂಡಿಗಢ: ಪಂಜಾಬ್ನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಪಂಜಾಬ್ನಲ್ಲಿ ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ ಅಧಿಕಾರದ ಗದ್ದುಗೆ ಏರಲಿದೆ. ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಮ್ಯಾಜಿಕ್ ನಂಬರ್ 51 ಅನ್ನು ಈಗಾಗಲೇ ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…