Featured

ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸೋಲು: ಸಿಎಂ ಸ್ಥಾನಕ್ಕೆ ಚನ್ನಿ ರಾಜೀನಾಮೆಗೆ ಕ್ಷಣಗಣನೆ – Vishwanews24

ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸೋಲು: ಸಿಎಂ ಸ್ಥಾನಕ್ಕೆ ಚನ್ನಿ ರಾಜೀನಾಮೆಗೆ ಕ್ಷಣಗಣನೆ – Vishwanews24

ಚಂಡಿಗಢ: ಪಂಜಾಬ್​ನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಪಂಜಾಬ್​ನಲ್ಲಿ ಇದೇ ಮೊದಲ ಬಾರಿಗೆ ಆಮ್​ ಆದ್ಮಿ ಪಾರ್ಟಿ ಅಧಿಕಾರದ ಗದ್ದುಗೆ ಏರಲಿದೆ. ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಮ್ಯಾಜಿಕ್​ ನಂಬರ್​ 51 ಅನ್ನು ಈಗಾಗಲೇ ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago