ಪಂಬಾಬ್ : ಪಂಚರಾಜ್ಯಗಳ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದ ಪಂಜಾಬ್ ನಲ್ಲಿ ಅಭೂತಪೂರ್ವ ಜಯಗಳಿಸಿದ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್ ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸ್ವತಂತ್ರ್ಯ ಸೇನಾನಿ ಭಗತ್ ಸಿಂಗ್ ಅವರ ಗ್ರಾಮ ಪಂಜಾಬ್ ನ ಖಟ್ಕರ್ ಕಲಾನ್ ನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸಮ್ಮುಖದಲ್ಲಿ ಭಗವಂತ್ ಪ್ರಮಾಣ ವಚನ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿ ಅನೇಕರು ಶುಭಹಾರೈಸಿದ್ದಾರೆ .
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…