Featured

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು -Vishwanews24

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು -Vishwanews24

ನವದೆಹಲಿ : ಕ್ಯಾ.ಅಮರಿಂದರ್ ಪಂಜಾಬ್ ನ ಕಾಂಗ್ರೆಸ್ ಪಕ್ಷದಲ್ಲಿ ನಡೆದ ಧಿಡೀರ್ ಬೆಳವಣಿಗೆಯಲ್ಲಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸೆ.28 ರ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಕಳುಹಿಸಿದ್ದು, ಅವರು ಕಾಂಗ್ರೆಸ್ ಸೇವೆ ಮುಂದುವರಿಸುವುದಾಗಿ ಹೇಳಿದ್ದಾರೆ. ಮಾತ್ರವಲ್ಲದೆ ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಸಿದ್ದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago