ನವದೆಹಲಿ : ಕ್ಯಾ.ಅಮರಿಂದರ್ ಪಂಜಾಬ್ ನ ಕಾಂಗ್ರೆಸ್ ಪಕ್ಷದಲ್ಲಿ ನಡೆದ ಧಿಡೀರ್ ಬೆಳವಣಿಗೆಯಲ್ಲಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸೆ.28 ರ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿದ್ದು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಕಳುಹಿಸಿದ್ದು, ಅವರು ಕಾಂಗ್ರೆಸ್ ಸೇವೆ ಮುಂದುವರಿಸುವುದಾಗಿ ಹೇಳಿದ್ದಾರೆ. ಮಾತ್ರವಲ್ಲದೆ ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಸಿದ್ದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…