ಚಂಢೀಗಡ್: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಆಮ್ ಆದ್ಮಿ ಪಕ್ಷದ ಆಡಳಿತ ರಾಜ್ಯದಲ್ಲಿ ಇಂದಿನಿಂದ ಆರಂಭವಾಗಲಿದೆ.
ಸ್ವಾತಂತ್ರ್ಯಯೋಧ ಭಗತ್ ಸಿಂಗ್ ಹುಟ್ಟೂರು ಖಾಟ್ಕರ್ ಕಲಾನ್ ನಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ರಾಜಭವನ ಹೊರತುಪಡಿಸಿ ಭಗತ್ ಸಿಂಗ್ ಹುಟ್ಟೂರಿನಲ್ಲಿ ಪ್ರಮಾಣವಚನ ಬೋಧಿಸಲು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಒಪ್ಪಿಗೆ ನೀಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಆಮ್ ಆದ್ಮಿ ಪಕ್ಷ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ 2ನೇ ರಾಜ್ಯದಲ್ಲಿ ಎಎಪಿ ಆಡಳಿತ ಬುಧವಾರ ಆರಂಭವಾಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…